Tag: Pawan Kalyan

Troll

ತಮ್ಮನ್ನು ಟ್ರೋಲ್ ಮಾಡಿದವರಿಗೆ ಚಪ್ಪಲಿ ತೋರಿಸಿ ಎಚ್ಚರಿಕೆ ಕೊಟ್ಟ ನಟ ಪವನ್ ಕಲ್ಯಾಣ್

ಈ ವಿಚಾರದ ಬಗ್ಗೆ ವೇದಿಕೆ ಮೇಲೆ ಮಾತನಾಡಿದ ಪವನ್ ಕಲ್ಯಾಣ್, ತನ್ನನ್ನು "ಪ್ಯಾಕೇಜ್ ಸ್ಟಾರ್" ಎಂದು ಹೇಳಿ ಅಪಹಾಸ್ಯ ಮಾಡುತ್ತಿರುವವರ ವಿರುದ್ಧ ರೊಚ್ಚಿಗೆದ್ದಿದ್ದಾರೆ.