Visit Channel

penalty

ration

ಬಿ.ಪಿ.ಎಲ್ ಕಾರ್ಡ್ ಪಡೆದ ಸರ್ಕಾರಿ ನೌಕರರಿಗೆ `40 ಸಾವಿರ’ ದಂಡ!

ಬಿ.ಪಿ.ಎಲ್ ಕಾರ್ಡ್ ಪಡೆದ ಸರ್ಕಾರಿ ನೌಕರರಿಗೆ 40 ಸಾವಿರ ದಿಂದ 1.50 ಲಕ್ಷದವರೆಗೆ ದಂಡವಿಧಿಸಲಾಗುತ್ತಿದೆ. ಪಡಿತರ ಚೀಟಿಯನ್ನು ಹೊಂದಿರುವ ಸರ್ಕಾರಿ ನೌಕರರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.