Tag: Personnel

ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದ ಕತಾರ್‌ ಕೋರ್ಟ್‌

ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದ ಕತಾರ್‌ ಕೋರ್ಟ್‌

ಕತಾರ್ ನ್ಯಾಯಾಲಯವು ಬಿಡುಗಡೆ ಮಾಡಿದ್ದು, ಈ ಪೈಕಿ 7 ಮಂದಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.