ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 2 ರೂ. ಇಳಿಕೆ: ಮಾರ್ಚ್ 15ರಂದು ಜಾರಿ
ಪೆಟ್ರೋಲಿಯಂ ಸಚಿವಾಲಯ ಆದೇಶ ಹೊರಡಿಸಿದೆ. ಆದೇಶದನ್ವಯ ಪರಿಷ್ಕೃತ ದರ ಮಾರ್ಚ್ 15 ಬೆಳಗ್ಗೆ 6 ಗಂಟೆಯಿಂದ ಜಾರಿಯಾಗಲಿದೆ.