ತೈಲ ತೆರಿಗೆ ಹೆಚ್ಚಳ ವಿರೋಧಿಸಿ ಕಾರು ಬಿಟ್ಟು ಸೈಕಲ್ ಜಾಥಾ:ಹಲವು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
ಸೈಕಲ್ ಜಾಥಾದ ಆರಂಭದ ಸಂದರ್ಭದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯ ಸರಕಾರ ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು.