ರಾಜ್ಯದ ಜನತೆಗೆ ಮತ್ತೊಂದು ಶಾಕ್: ನಂದಿನಿ ಹಾಲಿನ ದರ ಹೆಚ್ಚಳ
ರಾಜ್ಯ ಸರ್ಕಾರ ಇದೀಗ ನಂದಿನ ಹಾಲಿನ ದರವನ್ನು ಹೆಚ್ಚಿಸುವ ಮೂಲಕ ರಾಜ್ಯದ ಜನತೆಗೆ ಬಿಗ್ ಶಾಕ್ (Big Shock) ನೀಡಿದೆ.
ರಾಜ್ಯ ಸರ್ಕಾರ ಇದೀಗ ನಂದಿನ ಹಾಲಿನ ದರವನ್ನು ಹೆಚ್ಚಿಸುವ ಮೂಲಕ ರಾಜ್ಯದ ಜನತೆಗೆ ಬಿಗ್ ಶಾಕ್ (Big Shock) ನೀಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಟಿಕೆಟ್ ದರ ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಸದ್ಯ ಟಿಕೆಟ್ ದರವನ್ನು ಹೆಚ್ಚಿಸುವುದಿಲ್ಲ ಎಂದಿದ್ದಾರೆ.