ಸೆಪ್ಟೆಂಬರ್ 1 ರಿಂದ ಗ್ಯಾಸ್, ಪೆಟ್ರೋಲ್, ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ಮಹತ್ವದ ಬದಲಾವಣೆ
Significant change in gas, petrol, credit card rules from September 1 ಆಗಸ್ಟ್ ತಿಂಗಳು ಮುಗಿಯಲು ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿಯಿದೆ. ಈ ...
Significant change in gas, petrol, credit card rules from September 1 ಆಗಸ್ಟ್ ತಿಂಗಳು ಮುಗಿಯಲು ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿಯಿದೆ. ಈ ...
ಇನ್ನುಮುಂದೆ ಕರ್ನಾಟಕ (Karnataka) ರಾಜ್ಯದಲ್ಲಿ ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರದ ದರ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.
ಕಾರವಾರದ ಗಡಿ ಪ್ರದೇಶದ ಜನರೆಲ್ಲರೂ ಕಡಿಮೆ ಬೆಲೆಗೆ ಸಿಗುವ ಪೆಟ್ರೋಲ್ ಮತ್ತು ಡೀಸೆಲ್ಗಾಗಿ ಮುಗಿಬಿದ್ದಿರುವುದರಿಂದ ಪೆಟ್ರೋಲ್ ಬಂಕ್ನವರು ಸಂಕಷ್ಟಕ್ಕೆ ಸಿಲುಕಿದ್ದಾರೆ
ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬೈಕ್ ಬಿಡುಗಡೆ ಮಾಡಿದರು. ಇದಕ್ಕೆ 'ಫ್ರೀಡಂ' ಎಂದು ಹೆಸರಿಡಲಾಗಿದೆ
ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಲಿದೆ.
ರಾಜ್ಯ ಸರ್ಕಾರದ ಆದೇಶವು ವಿದ್ಯುತ್ ಚಾಲಿತ ವಾಹನಗಳ ಓಡಾಟಕ್ಕೆ ಮಾತ್ರ ಸಂಬಂಧಿಸಿದ್ದಾಗಿದ್ದು ರ‍್ಯಾಪಿಡೊ ಸೇವೆ ಅಭಾಧಿತವಾಗಿ ಮುಂದುವರಿಯಲಿದೆ ಎಂದು ಹೇಳಿದೆ.
ಭವಿಷ್ಯದ ಪೆಟ್ರೋಲ್ ಎಂದು ಎಥೆನಾಲ್ ಇಂಧನವನ್ನು ವ್ಯಾಖ್ಯಾನಿಸಲಾಗುತ್ತಿದೆಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಇತ್ತೀಚಿಗಷ್ಟೇ ಹೇಳಿದ್ದರು.
ಇಂಧನ ಬೆಲೆಯನ್ನು ಸರ್ಕಾರ ಹೆಚ್ಚಿಸಿದರೆ ಸಾಮಾನ್ಯ ಜನತೆಯ ಮೇಲೆ ಅದರ ನೇರ ಪರಿಣಾಮ ಬೀರುವುದರಿಂದ ಇಂಧನ ಏರಿಕೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತವೆ.
ಪೆಟ್ರೋಲ್(Petrol) ಬೆಲೆಯ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಪ್ರತಿ ಲೀಟರ್‌ಗೆ 5 ರೂ. ಮತ್ತು ಡೀಸೆಲ್‌ಗೆ(Diesel) 3 ರೂ. ನಷ್ಟು ಕಡಿತಗೊಳಿಸಲು ನಿರ್ಧರಿಸಿದೆ
ಅದೇ ರೀತಿ ಅಗತ್ಯ ವಸ್ತುಗಳ ಬೆಲೆ ಸಾಮಾನ್ಯ ಜನರಿಗೆ ಬಹುದೊಡ್ಡ ಹೊರೆಯಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರ ಕಳೆದ ಎರಡು ವಾರಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್(Petrol), ...