ಕರ್ನಾಟಕದಲ್ಲಿ ಸಿದ್ದರಾಮಯ್ಯ PFI ಜಿಹಾದಿಗಳನ್ನು ಸಾಕುತ್ತಿದ್ದರೆ, ಅತ್ತ ಕಾಂಗ್ರೆಸ್ ಪಕ್ಷ ಕಾಶ್ಮೀರದ ಕಣಿವೆಯಲ್ಲಿ ಉಗ್ರರನ್ನು ಬೆಂಬಲಿಸುತ್ತಿತ್ತು : ಬಿಜೆಪಿ
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಯ ಒಂಟಿತನ ಯಾವತ್ತೂ ಕಾಡಿರಲಾರದು. ಪಿಎಫ್‌ಐ ಸ್ನೇಹಿತರು ಜೈಲಿಗೆ ಹೋದಾಗಿನಿಂದ ಸಿದ್ದರಾಮಯ್ಯ ಅವರು ಒಬ್ಬಂಟಿಯಾಗಿದ್ದಾರೆಯೇ?