ಇನ್ಮುಂದೆ ಚಿಲ್ಲರೆಗಾಗಿ ಕಂಡಕ್ಟರ್ ಹಾಗೂ ಪ್ರಯಾಣಿಕರಿಗೆ ಜಗಳ ನಡೆಯಲ್ಲ: ಗುಡ್ ನ್ಯೂಸ್ ಕೊಟ್ಟ ಕೆಎಸ್ಆರ್ಟಿಸಿ.
ಪ್ರಯಾಣಿಕರಿಗೆ ಅನುಕೂಲವಾಗಲೆಂದು ಗೂಗಲ್ ಪೇ, ಫೋನ್ ಪೇ ಮೂಲಕ ಟಿಕೆಟ್ ಹಣ ಪಾವತಿಸುವ ವ್ಯವಸ್ಥೆಯನ್ನು ಕೆಎಸ್ಆರ್ಟಿಸಿ ಜಾರಿಗೆ ತರಲು ನಿರ್ಧರಿಸಿದೆ.
ಪ್ರಯಾಣಿಕರಿಗೆ ಅನುಕೂಲವಾಗಲೆಂದು ಗೂಗಲ್ ಪೇ, ಫೋನ್ ಪೇ ಮೂಲಕ ಟಿಕೆಟ್ ಹಣ ಪಾವತಿಸುವ ವ್ಯವಸ್ಥೆಯನ್ನು ಕೆಎಸ್ಆರ್ಟಿಸಿ ಜಾರಿಗೆ ತರಲು ನಿರ್ಧರಿಸಿದೆ.
ಲೋಕಸಭಾ ಚುನಾವಣೆಯಲ್ಲಿ ನಡೆಯುವ ಅಕ್ರಮಗಳ ತಡೆಗಟ್ಟಲು ಆನ್‌ಲೈನ್ ವಹಿವಾಟಿನ ಮೇಲೆ ಕಣ್ಣಿಟ್ಟ ಚುನಾವಣಾ ಆಯೋಗ!