ಇನ್ಮುಂದೆ ಶಾಲಾ ಮಕ್ಕಳಿಗೆ ಸಿಗಲಿದೆ ಊಟಕ್ಕೆ ನಿಂಬೆ `ಉಪ್ಪಿನಕಾಯಿ’!
ನಮಗೆಲ್ಲಾ ತಿಳಿದಿರುವಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ಸರ್ಕಾರ ಇಲ್ಲಿಯವರೆಗೂ ಕೂಡ ಪಾಲಿಸಿಕೊಂಡು ಬಂದಿದೆ. ರಾಜ್ಯದ ನಾನಾ ಭಾಗಗಳ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬಿಸಿಯೂಟ ದೊರೆಯುತ್ತಿದೆ.