ನಂದಿನಿ ಹಾಲಿನ ದರ ಏರಿಕೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಪಿಐಎಲ್ ವಜಾ
ಹಾಲು ಮತ್ತು ಹಾಲಿನ ಉತ್ಪನ್ನಗಳ ದರ ಏರಿಕೆ ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಅನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಹಾಲು ಮತ್ತು ಹಾಲಿನ ಉತ್ಪನ್ನಗಳ ದರ ಏರಿಕೆ ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಅನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತಿರುವ ರಾಜ್ಯದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ (Highcourt) ಗುರುವಾರ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಬೆಂಗಳೂರು ಉಪನಗರ ರೈಲ್ವೆ ಯೋಜನೆಗಾಗಿ 699 ಮರಗಳನ್ನು ಕಡಿಯುವ ನಿರ್ಣಯಕ್ಕೆ ಕೋರ್ಟ್ ತಡೆಯಾಜ್ಞೆ ಹೊರಡಿಸಿ ಬಿಬಿಎಂಪಿ ಗೆ ಶಾಕ್ ನೀಡಿದೆ.
ಸಾಂವಿಧಾನಿಕ ಪೀಠಿಕೆಯಲ್ಲಿ ಚುನಾವಣೆ ಬಾಂಡ್‌ಗಳಿಗೆ ಸಂಬಂಧಿಸಿದ ವಿಚಾರಣೆಯನ್ನು ವರ್ಗಾಯಿಸಿದ್ದು, ನ್ಯಾಯಮೂರ್ತಿಗಳ ಪೀಠದ ಮುಂದೆ ಅರ್ಜಿಗಳ ವಿಚಾರಣೆಗೆ ಬರಲಿವೆ.
INDIA ಎಂಬುದರ ಸಂಕ್ಷಿಪ್ತ ರೂಪವನ್ನು ಬಳಸುವುದನ್ನು ನಿಷೇಧಿಸುವಂತೆ ದೆಹಲಿ ಹೈಕೋರ್ಟ್ ಭಾರತೀಯ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ.