ನಾವು ಪ್ರತಿದಿನ ಬಳಸುವ ಪ್ಲಾಸ್ಟಿಕ್ ಬಾಟಲಿ ಮಣ್ಣಿನಲ್ಲಿ ಕೊಳೆಯಲು 450-1000 ವರ್ಷಗಳನ್ನು ತೆಗೆದುಕೊಳ್ಳುತ್ತದೆ!
ಮಾರುಕಟ್ಟೆಯಿಂದ ತಂದ ಪ್ಲಾಸ್ಟಿಕ್ ತ್ಯಾಜ್ಯವನ್ನು(Plastic Waste) ಎಲ್ಲೆಂದರಲ್ಲಿ ಬಿಸಾಡುತ್ತೇವೆ. ನಾವು ಬಿಸಾಡುವ ತ್ಯಾಜ್ಯ ಭೂಮಿಯಲ್ಲಿ ಕರಗದೇ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ.