PM Narendra Modi

ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ‘ಮಿಷನ್ ಮೋಡ್’ ಅಡಿ ನೇಮಿಸಿಕೊಳ್ಳಿ : ಪ್ರಧಾನಿ ನರೇಂದ್ರ ಮೋದಿ!

ಪ್ರಧಾನಿ(Primeminister) ನರೇಂದ್ರ ಮೋದಿ(Narendra Modi) ಅವರು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಪಿಎಂಒ(POI) ಮಂಗಳವಾರ ಮಾಹಿತಿ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಜೀವನಕ್ಕೆ 20 ವರ್ಷ

 13 ವರ್ಷ ಮುಖ್ಯ​ಮಂತ್ರಿ​ಯಾಗಿ ಅಧಿಕಾರ ನಿರ್ವಹಿಸಿದ್ದು, 7 ವರ್ಷ​ದಿಂದ ಪ್ರಧಾನಿ ಹುದ್ದೆ​ಯಲ್ಲಿ ಕೆಲ​ಸ ಮಾಡುತ್ತಿದ್ದಾರೆ. 2001ರಿಂದ 2014ರವರೆಗೆ ಗುಜರಾತ್​​ನ ಸಿಎಂ ಆಗಿ ಸೇವೆ ಸಲ್ಲಿಸಿದ್ದ ಅವರು, ಅಲ್ಲಿಂದ 2014ರ ಲೋಕಸಭಾ ಚುನಾವಣೆಯಲ್ಲಿ ಎಂಪಿ ಸೀಟ್​​ನಿಂದ ಗೆದ್ದು ಪ್ರಧಾನಮಂತ್ರಿ ಹುದ್ದೆಗೆ ಏರಿದರು. 20 ವರ್ಷಗಳ ಹಿಂದೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ರಾಜಕೀಯದಲ್ಲಿ ತನ್ನ 20 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷ ವಿಡಿಯೋ ಹಂಚಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿಯವರ ಯಶಸ್ಸಿನ ಬಗ್ಗೆ ಮಾಹಿತಿ ನೀಡಿದೆ.

ಮತದಾರರಿಗೆ ಮೋದಿ ಭಾವಚಿತ್ರ ವಿತರಣೆ – ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ

ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದೆ. ಪಾಲಿಕೆ ಚುನಾವಣಾ ಕಣದಲ್ಲಿ 385 ಅಭ್ಯರ್ಥಿಗಳಿದ್ದಾರೆ. ಇಂದು 4,28,364 ಮತದಾರರು ಮತ ಚಲಾಯಿಸಲಿದ್ದಾರೆ. ಮತದಾನಕ್ಕಾಗಿ ಒಟ್ಟು 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 162 ಸೂಕ್ಷ್ಮ, 42 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. ಚುನಾವಣೆ ಕರ್ತವ್ಯಕ್ಕೆ 1,828 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.