Tag: POCSO Case

ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲು!

ಅಪ್ರಾಪ್ತೆ ಬಾಲಕಿ ಲೈಂಗಿಕ ಕಿರುಕುಳ ಪ್ರಕರಣ: ಸಿಐಡಿ ಮುಂದೆ ಬಿ.ಎಸ್.ಯಡಿಯೂರಪ್ಪ ಹಾಜರು

ಅಪ್ರಾಪ್ತೆ ಬಾಲಕಿ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ಮುಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಹಾಜರಾಗಿದ್ದಾರೆ.