Tag: police daughter

ಮನಬಂದಂತೆ ಕಾರು ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರಿ ; ಸ್ಥಳದಲ್ಲೇ ಬಿತ್ತು ದಂಡ!

ಮನಬಂದಂತೆ ಕಾರು ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರಿ ; ಸ್ಥಳದಲ್ಲೇ ಬಿತ್ತು ದಂಡ!

ಪೊಲೀಸ್ ಅಧಿಕಾರಿಯೊಬ್ಬರ ಮಗಳು ತಡರಾತ್ರಿ ಪಾರ್ಕಿಂಗ್ ಸ್ಥಳದಿಂದ ಹೊರಬಂದು, ತಮ್ಮ ಕಾರನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದಲ್ಲದೇ, ಪಾರ್ಕಿಂಗ್ ಅಟೆಂಡೆಂಟ್ ಮೇಲೆ ಕಾರನ್ನು ಹತ್ತಿಸಿದ್ದಾರೆ.