ಕೋಲಾರಕ್ಕೆ ಕೊಳಚೆ ನೀರು ಹರಿಸಿ, ಈಗ ಪುಣ್ಯತೀರ್ಥ ಅಂತ ಡಂಗುರ ಹೊಡಿಸಲು ನಾಚಿಕೆಯಾಗಲ್ವಾ? ಸಿದ್ದುಗೆ ಎಚ್‌ಡಿಕೆ ಗುದ್ದು
ಹಣದ ದುರಾಸೆಗೆ ವಿಷನೀರು ಹರಿಸಿ ಕೋಲಾರ ಜಿಲ್ಲೆ ಜನರನ್ನು ಸಾವಿನಕೂಪಕ್ಕೆ ತಳ್ಳಿದವರು ಯಾರು?