
ಅಂಕಕ್ಕಾಗಿ ಜೀವವನ್ನೇ ಅಂತ್ಯ ಮಾಡಿಕೊಳ್ಳುವುದು ಹೆತ್ತವರಿಗೆ ಮಾಡುವ ಅನ್ಯಾಯ : ಹೆಚ್.ಡಿಕೆ!
ಅಂಕಕ್ಕಾಗಿ ಜೀವವನ್ನೇ ಅಂತ್ಯ ಮಾಡಿಕೊಳ್ಳುವುದು ಹೆತ್ತವರಿಗೆ ಮಾಡುವ ಅನ್ಯಾಯ ಎಂದು ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಅಭಿಪ್ರಾಯಪಟ್ಟಿದ್ದಾರೆ.
ಅಂಕಕ್ಕಾಗಿ ಜೀವವನ್ನೇ ಅಂತ್ಯ ಮಾಡಿಕೊಳ್ಳುವುದು ಹೆತ್ತವರಿಗೆ ಮಾಡುವ ಅನ್ಯಾಯ ಎಂದು ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಅಭಿಪ್ರಾಯಪಟ್ಟಿದ್ದಾರೆ.
ಮಹಾರಾಷ್ಟ್ರದಲ್ಲಿ(Maharashtra) ಇದೀಗ ಹನುಮಾನ್ ಚಾಲೀಸ್(Hanuman Chalisa) ಪಠಣ ಮಾಡುವ ಸಂಬಂಧ ಸೃಷ್ಟಿಯಿಂದ ವಾಕ್ಸಮರ ಇದೀಗ ಇಡೀ ದೇಶಾದ್ಯಂತ ಸುದ್ದಿಯಾಗಿದೆ.
ಅತ್ಯಾಚಾರ ಪ್ರಕರಣಗಳ ಕುರಿತು ಸಭೆಯಲ್ಲಿ ಬುಧವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಶೃಂಗೇರಿಗೆ 25 ರಂದು ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ ದೇವೇಗೌಡ ಆಗಮಿಸಲಿದ್ದಾರೆ
ಬೆಂಗಳೂರಿನಲ್ಲಿ ಕಳ್ಳರ ಕಾಟ ಹೆಚ್ಚಾಗಿದ್ದು, ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರ ಪತ್ನಿ ಶೃತಿ ಅವರ ಮೊಬೈಲ್ ಕಸಿದು ಪರಾರಿಯಾಗಿದ್ದ ಐವರು ಆರೋಪಿಗಳನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ
ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಗುರುವಾರ ತಡರಾತ್ರಿ ಪೊಲೀಸ್ ಸಿಬ್ಬಂದಿಗಳ ಮೇಲೆ ಗೂಂಡಾ ವರ್ತನೆ ತೋರಿರುವ ಘಟನೆ ವಿಧಾನ ಸೌಧದ ಶಾಸಕರ ಭವನದ ಬಳಿ ನಡೆದಿದೆ.