Tag: politics

ಬಿಜೆಪಿ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ : ಯಾರಿಗೆಲ್ಲಾ ಕೈ ತಪ್ಪಲಿದೆ ಟಿಕೆಟ್..?

ಬಿಜೆಪಿ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ : ಯಾರಿಗೆಲ್ಲಾ ಕೈ ತಪ್ಪಲಿದೆ ಟಿಕೆಟ್..?

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಸೋಮವಾರ ಎರಡನೇ ಸಭೆ ನಡೆಸಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಿದೆ

ವಿಧಾನಸೌಧದೊಳಗೆ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ‌ ಕೂಗಿದ್ದ ಮೊಹಮ್ಮದ್ ಶಫಿ ನಾಶಿಪುಡಿ ಸೇರಿ 3 ಬಂಧನ; ಕುಟುಂಬಸ್ಥರ ಕಣ್ಣೀರು.

ವಿಧಾನಸೌಧದೊಳಗೆ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ‌ ಕೂಗಿದ್ದ ಮೊಹಮ್ಮದ್ ಶಫಿ ನಾಶಿಪುಡಿ ಸೇರಿ 3 ಬಂಧನ; ಕುಟುಂಬಸ್ಥರ ಕಣ್ಣೀರು.

ವಿಧಾನಸೌಧ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು, ಅಶೋಕನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಈಗ ಪಾಕಿಸ್ಥಾನಿ ಬೆಂಬಲಿಗ ನಾಯಕನಿಗೆ ರಾಜ್ಯಸಭೆಯ ಸದಸ್ಯನ ಪಟ್ಟ: ಬಿಜೆಪಿ ಕಿಡಿ

ಈಗ ಪಾಕಿಸ್ಥಾನಿ ಬೆಂಬಲಿಗ ನಾಯಕನಿಗೆ ರಾಜ್ಯಸಭೆಯ ಸದಸ್ಯನ ಪಟ್ಟ: ಬಿಜೆಪಿ ಕಿಡಿ

ಕಾಂಗ್ರೆಸ್ ಇದನ್ನೂ ಸಮರ್ಥನೆ ಮಾಡುವ ಕೆಳಮಟ್ಟಕ್ಕೆ ಇಳಿದಿದೆ ಎಂದರೆ ಭಾರತ ವಿರೋಧಿ ಮನಸ್ಥಿತಿ ಎಷ್ಟಿದೆ ಎಂಬುದು ಸ್ಪಷ್ಟವಾಗುತ್ತಿದೆ.

ಹೊಸ ಆಸ್ತಿ ತೆರಿಗೆ ಲೆಕ್ಕಾಚಾರದ ವ್ಯವಸ್ಥೆಯನ್ನು ಪ್ರಸ್ತಾಪಿಸಿದ ಬಿಬಿಎಂಪಿ

ಹೊಸ ಆಸ್ತಿ ತೆರಿಗೆ ಲೆಕ್ಕಾಚಾರದ ವ್ಯವಸ್ಥೆಯನ್ನು ಪ್ರಸ್ತಾಪಿಸಿದ ಬಿಬಿಎಂಪಿ

ಬಿಬಿಎಂಪಿಯು ವಲಯ ವರ್ಗೀಕರಣವನ್ನು ತೆಗೆದುಹಾಕುವ ಮೂಲಕ ಆಸ್ತಿ ತೆರಿಗೆ ಲೆಕ್ಕಾಚಾರವನ್ನು ಪರಿಷ್ಕರಿಸಲು ಯೋಜಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಬೆಂಗಳೂರಿನಲ್ಲಿಆಸ್ತಿ ತೆರಿಗೆ ಲೆಕ್ಕಾಚಾರದ ರಚನೆಯನ್ನು ಪರಿಷ್ಕರಿಸಲು ಕರಡು ಅಧಿಸೂಚನೆಯನ್ನು ...

ಬೆಂಗಳೂರಿನಲ್ಲಿರುವ 30 ಸಾವಿರಕ್ಕೂ ಅಧಿಕ ಹೊಟೇಲ್ ಗಳಲ್ಲಿ ಟ್ರೇಡ್ ಲೈಸನ್ಸ್ ಹೊಂದಿರುವುದು ಕೇವಲ 523!

ಬೆಂಗಳೂರಿನಲ್ಲಿರುವ 30 ಸಾವಿರಕ್ಕೂ ಅಧಿಕ ಹೊಟೇಲ್ ಗಳಲ್ಲಿ ಟ್ರೇಡ್ ಲೈಸನ್ಸ್ ಹೊಂದಿರುವುದು ಕೇವಲ 523!

ಒಂದು ಸಣ್ಣ ಬೀದಿಗಯಲ್ಲಿ ಕಣ್ಣಾಯಿಸಿದರೂ ಹತ್ತಾರು ಹೋಟೆಲ್ಗಳಿವೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳೆರಡನ್ನೂ ಸೇರಿಸಿದರೆ 30 ಸಾವಿರಕ್ಕೂ ಅಧಿಕ ಹೋಟೆಲ್ ಗಳಿವೆ.

ಲೋಕಸಭಾ ಚುನಾವಣೆ ಮೇಲೆ ಸಿಎಂ ಕಣ್ಣು: ರಾಜ್ಯ ಸರ್ಕಾರದ ಮುಂದಿರುವ ಸವಾಲುಗಳೇನು?

ಲೋಕಸಭಾ ಚುನಾವಣೆ ಮೇಲೆ ಸಿಎಂ ಕಣ್ಣು: ರಾಜ್ಯ ಸರ್ಕಾರದ ಮುಂದಿರುವ ಸವಾಲುಗಳೇನು?

ಲೋಕಸಭೆ ಚುನಾವಣೆಯ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಶತಾಯಗತಾಯ ಅತ್ಯಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಪ್ರಮುಖ ಗುರಿ ಹೊಂದಿದ್ದಾರೆ

ವಿವಾದಾತ್ಮಕ ಹೇಳಿಕೆ ನೀಡಿದ ಕೆಎಸ್‌ ಈಶ್ವರಪ್ಪ ವಿರುದ್ಧ ಪೊಲೀಸ್‌ ಎಫ್‌ಐಆರ್‌ ದಾಖಲು!

ವಿವಾದಾತ್ಮಕ ಹೇಳಿಕೆ ನೀಡಿದ ಕೆಎಸ್‌ ಈಶ್ವರಪ್ಪ ವಿರುದ್ಧ ಪೊಲೀಸ್‌ ಎಫ್‌ಐಆರ್‌ ದಾಖಲು!

ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಕೆ. ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ...

ಸಂಚಾರಿ ಪೊಲೀಸರಿಂದ ಹೊಸ ನಿಯಮ :ಬೆಂಗಳೂರಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ , ದಂಡ ವಸೂಲಿಗೆ ಮನೆಗೆ ಭೇಟಿ .

ಸಂಚಾರಿ ಪೊಲೀಸರಿಂದ ಹೊಸ ನಿಯಮ :ಬೆಂಗಳೂರಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ , ದಂಡ ವಸೂಲಿಗೆ ಮನೆಗೆ ಭೇಟಿ .

ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದರೂ ಅನೇಕರು ಆ ನಿಯಮವನ್ನು ಉಲ್ಲಂಘಿಸುತ್ತಿದ್ದಾರೆ (New rules from BTP)

Page 5 of 151 1 4 5 6 151