Tag: politics

ತೆರಿಗೆ ಇಲಾಖೆ ಬಳಸಿ ಬಿಜೆಪಿ ಬೇರೆ ಪಕ್ಷದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್

ತೆರಿಗೆ ಇಲಾಖೆ ಬಳಸಿ ಬಿಜೆಪಿ ಬೇರೆ ಪಕ್ಷದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್

ಬಡ್ಡಿ ಮತ್ತು ದಂಡಕ್ಕೆ ಸಂಬಂಧಿಸಿದಂತೆ ಹೊಸದಾಗಿ ಕಾಂಗ್ರೆಸ್‌ಗೆ ಈ ನೋಟಿಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ವಾರದ ಆರಂಭದಲ್ಲಿಯೂ ನೋಟಿಸ್ ನೀಡಲಾಗಿತ್ತು.

ಅಪ್ಪನ ಹೆಸರಲ್ಲಿ ಅಧಿಕಾರಕ್ಕೆ ಬಂದವರು ಹೀಗೆ: ಯತೀಂದ್ರ ವಿರುದ್ದ ಸಿ.ಟಿ.ರವಿ ಕಿಡಿ

ಅಪ್ಪನ ಹೆಸರಲ್ಲಿ ಅಧಿಕಾರಕ್ಕೆ ಬಂದವರು ಹೀಗೆ: ಯತೀಂದ್ರ ವಿರುದ್ದ ಸಿ.ಟಿ.ರವಿ ಕಿಡಿ

ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಗೃಹ ಸಚಿವ ಅಮಿತ್ ಶಾ ಬಗ್ಗೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಮರ 2024 : ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಲೋಕಸಮರ 2024 : ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

Bengaluru: ದೇಶಾದ್ಯಂತ ಲೋಕಸಭಾ ಚುನಾವಣೆಯ (Lok Sabha Election Karnataka) ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಅಧಿಕೃತ ಪ್ರಕ್ರಿಯೆ ಇಂದಿನಿಂದ ...

ಮಾಜಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳಗೆ ಚಿತ್ರದುರ್ಗ ಟಿಕೆಟ್ ; ಬಿಜೆಪಿ ಭಾರೀ ಲೆಕ್ಕಾಚಾರ

ಮಾಜಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳಗೆ ಚಿತ್ರದುರ್ಗ ಟಿಕೆಟ್ ; ಬಿಜೆಪಿ ಭಾರೀ ಲೆಕ್ಕಾಚಾರ

Bengaluru: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಗೋವಿಂದ್ ಕಾರಜೋಳ (Ticket by BJP - Govind Karjol) ಅವರಿಗೆ ಬಿಜೆಪಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ...

ಚುನಾವಣೆಯಲ್ಲಿ ಮತ ಹಾಕಲು ನೀವು ಅರ್ಹರಿದ್ದೀರಾ? ಹಾಗಿದ್ರೆ, ಇದರ ಮಾಹಿತಿ ತಿಳಿಯಲು ಹೀಗೆ ಮಾಡಿ!

ಚುನಾವಣೆಯಲ್ಲಿ ಮತ ಹಾಕಲು ನೀವು ಅರ್ಹರಿದ್ದೀರಾ? ಹಾಗಿದ್ರೆ, ಇದರ ಮಾಹಿತಿ ತಿಳಿಯಲು ಹೀಗೆ ಮಾಡಿ!

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ ಎಂಬುದನ್ನು ಆನ್ಲೈನ್ ನಲ್ಲಿ ಅನ್ವೇಷಿಸುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಕಂಡಂತಿದೆ.

ಮಗನ ಪರ ಮತ ಹಾಕಿಸುವಂತೆ ಸೂಚನೆ ನೀಡಿ, ನೀತಿ ಸಂಹಿತೆ ಉಲ್ಲಂಘಿಸಿದ ಲಕ್ಷ್ಮಿ ಹೆಬ್ಬಾಳ್ಕರ್.

ಮಗನ ಪರ ಮತ ಹಾಕಿಸುವಂತೆ ಸೂಚನೆ ನೀಡಿ, ನೀತಿ ಸಂಹಿತೆ ಉಲ್ಲಂಘಿಸಿದ ಲಕ್ಷ್ಮಿ ಹೆಬ್ಬಾಳ್ಕರ್.

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್​ಗೆಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗುತ್ತಿದ್ದಂತೆಯೇ ಸಚಿವೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಜತೆ ಸಭೆ ನಡೆಸಿದ್ದಾರೆ

ಚುನಾವಣಾ ಬಾಂಡ್‌: ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ದತ್ತಾಂಶದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸಿಕ್ಕಿದೆ?

ಚುನಾವಣಾ ಬಾಂಡ್‌: ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ದತ್ತಾಂಶದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸಿಕ್ಕಿದೆ?

EC ಗೆ ಸಲ್ಲಿಸಿದ ನಂತರದ ₹ 3.55 ಕೋಟಿಯನ್ನು ಲೆಕ್ಕ ಹಾಕಿದ ನಂತರ AAP ಸ್ವೀಕರಿಸಿದ ಒಟ್ಟು ಮೊತ್ತವು ₹ 69 ಕೋಟಿಯಷ್ಟಿದೆ.

ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಬಿಜೆಪಿ ಹಿರಿಯ ನಾಯಕ ಕೆ.ಎಸ್‌ ಈಶ್ವರಪ್ಪ ಘೋಷಣೆ

ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಬಿಜೆಪಿ ಹಿರಿಯ ನಾಯಕ ಕೆ.ಎಸ್‌ ಈಶ್ವರಪ್ಪ ಘೋಷಣೆ

ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್‌ ಕೈ ತಪ್ಪಿರುವ ಹಿನ್ನೆಲೆ ಆಕ್ರೋಶಗೊಂಡಿದ್ದು, ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಜನತೆಯ ಬೆಂಬಲ ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ – ಯದುವೀರ್

ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಜನತೆಯ ಬೆಂಬಲ ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ – ಯದುವೀರ್

ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಹೇಳಿದ್ದಾರೆ.

Page 7 of 154 1 6 7 8 154