Tag: politics

ಅಸಭ್ಯ ಹೇಳಿಕೆ ; ಕೈ ನಾಯಕ ಸುರ್ಜೇವಾಲಾಗೆ ಚುನಾವಣಾ ಪ್ರಚಾರ ಕಾರ್ಯದಿಂದ ನಿಷೇಧ..!

ಅಸಭ್ಯ ಹೇಳಿಕೆ ; ಕೈ ನಾಯಕ ಸುರ್ಜೇವಾಲಾಗೆ ಚುನಾವಣಾ ಪ್ರಚಾರ ಕಾರ್ಯದಿಂದ ನಿಷೇಧ..!

ರಣದೀಪ್ ಸುರ್ಜೇವಾಲಾ ಅವರ ಮಹಿಳೆಯ ಕುರಿತ ಅಶ್ಲೀಲ ಹೇಳಿಕೆಗೆ ಅವರನ್ನು ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ಪ್ರಚಾರದಿಂದ ಬ್ಯಾನ್ ಮಾಡಿದೆ

ಚಾಪೆಯ ಮೇಲೆ ಮಲಗುತ್ತಿದ್ದ ಆರ್ ಎಸ್ ಎಸ್ ಕಾರ್ಯಕರ್ತರು ಆರ್ ಸಿ ಸಿ ಮನೆಯಲ್ಲಿ ಬದುಕುತ್ತಿದ್ದಾರೆ : ಮಾಲೀಕಯ್ಯ ಗುತ್ತೇದಾರ್

ಚಾಪೆಯ ಮೇಲೆ ಮಲಗುತ್ತಿದ್ದ ಆರ್ ಎಸ್ ಎಸ್ ಕಾರ್ಯಕರ್ತರು ಆರ್ ಸಿ ಸಿ ಮನೆಯಲ್ಲಿ ಬದುಕುತ್ತಿದ್ದಾರೆ : ಮಾಲೀಕಯ್ಯ ಗುತ್ತೇದಾರ್

ಈಶ್ವರಪ್ಪ, ಯತ್ನಾಳ್‌, ಪ್ರತಾಪ ಸಿಂಹ, ನಳೀನ್‌ ಕುಮಾರ ಕಟೀಲ್‌ ಅವರಿಗೆ ಟಿಕೆಟ್‌ ತಪ್ಪಸಿದ್ದಾರೆ. ಅಪ್ಪ ಮಕ್ಕಳಿಂದ ಪಕ್ಷ ಹಾಳಾಗುತ್ತಿದೆ ಎಂದು ಮಾಲೀಕಯ್ಯ ಗುತ್ತೇದಾರ

ಕೊತ್ವಾಲ್ನ ಶಿಷ್ಯ ಡಿಕೆ ಶಿವಕುಮಾರ್ನ ಪಟಾಲಂ ತಮ್ಮ ಹಳೆಚಾಳಿ ಮುಂದುವರಿಸಿದ್ದಾರೆ – ಡಿಕೆ ಮೇಲೆ ಮುಗಿಬಿದ್ದ ಜೆಡಿಎಸ್

ಕೊತ್ವಾಲ್ನ ಶಿಷ್ಯ ಡಿಕೆ ಶಿವಕುಮಾರ್ನ ಪಟಾಲಂ ತಮ್ಮ ಹಳೆಚಾಳಿ ಮುಂದುವರಿಸಿದ್ದಾರೆ – ಡಿಕೆ ಮೇಲೆ ಮುಗಿಬಿದ್ದ ಜೆಡಿಎಸ್

ಕೊತ್ವಾಲ್ ರಾಮಚಂದ್ರನ ಶಿಷ್ಯ ಡಿಕೆ ಶಿವಕುಮಾರ್ನ ಪಟಾಲಂ ತಮ್ಮ ಹಳೆಚಾಳಿ ಮುಂದುವರಿಸಿದ್ದಾರೆ ಎಂದು ಜೆಡಿಎಸ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ದ ಕಿಡಿಕಾರಿದೆ.

ಮತ್ತೊಮ್ಮೆ ನಿಮ್ಮೆಲ್ಲರ ಸೇವೆ ಮಾಡುವ ಸೌಭಾಗ್ಯ ದೊರೆಯಲಿದೆ ಎಂದು ಮತ್ತೆ ಸಿಎಂ ಆಗುವ ಕುರಿತು ಮಾತನಾಡಿದ ಹೆಚ್‌.ಡಿ ಕುಮಾರಸ್ವಾಮಿ

ಮತ್ತೊಮ್ಮೆ ನಿಮ್ಮೆಲ್ಲರ ಸೇವೆ ಮಾಡುವ ಸೌಭಾಗ್ಯ ದೊರೆಯಲಿದೆ ಎಂದು ಮತ್ತೆ ಸಿಎಂ ಆಗುವ ಕುರಿತು ಮಾತನಾಡಿದ ಹೆಚ್‌.ಡಿ ಕುಮಾರಸ್ವಾಮಿ

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಅಬ್ಬರದ ಪ್ರಚಾರದ ನಡುವೆ ಇದು ನನ್ನ ಮೂರನೇ ಜನ್ಮ. ಜನರ ಸೇವೆ ಮಾಡುವ ಸೌಭಾಗ್ಯವನ್ನು ದೇವರು ನನಗೆ ಮತ್ತೊಮ್ಮೆ ಅವಕಾಶ ನೀಡಿದ್ದಾನೆ.

ಇಂದಿರಾ ಗಾಂಧಿ ಹಂತಕನ ಪುತ್ರ ಪಂಜಾಬ್‌ನ ಫರೀದ್‌ಕೋಟ್‌ನಿಂದ ಸ್ಪರ್ಧೆ.

ಇಂದಿರಾ ಗಾಂಧಿ ಹಂತಕನ ಪುತ್ರ ಪಂಜಾಬ್‌ನ ಫರೀದ್‌ಕೋಟ್‌ನಿಂದ ಸ್ಪರ್ಧೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹಂತಕರಲ್ಲಿ ಒಬ್ಬನಾಗಿದ್ದ ಬಿಯಾಂತ್‌ ಸಿಂಗ್‌ ಪುತ್ರನಾದ ಸರಬ್‌ಜಿತ್‌ ಸಿಂಗ್‌ ಖಲ್ಸಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಗಮನಸೆಳೆದಿದ್ದಾರೆ.

400ಕ್ಕೂ ಹೆಚ್ಚು ಜೆಡಿಎಸ್ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ: ದಳಪತಿಗಳಿಗೆ ಶಾಕ್ ಕೊಟ್ಟ ಡಿಕೆಶಿ!

ಕರ್ನಾಟಕ ರಾಜಕೀಯದಲ್ಲಿ ಪ್ರಭಾವಿ ನಾಯಕ ಡಿಸಿಎಂ ಡಿ ಕೆ ಶಿವಕುಮಾರ್ ರಾತ್ರೋರಾತ್ರಿ ಜೆಡಿಎಸ್ ನಾಯಕರಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ.

ಆಗ ಯಾಕೆ ತಾವು ನುಡಿದಂತೆ ನಡೆಯಲಿಲ್ಲ? ಡಿಕೆಶಿಗೆ ಕುಟುಕಿದ ಎಚ್ಡಿಕೆ

ಆಗ ಯಾಕೆ ತಾವು ನುಡಿದಂತೆ ನಡೆಯಲಿಲ್ಲ? ಡಿಕೆಶಿಗೆ ಕುಟುಕಿದ ಎಚ್ಡಿಕೆ

ಏನ್ ಮಾಡ್ತಾ ಇದ್ದಿರಿ ಶಿವಕುಮಾರ್ ಅವರೇ? ಆಗ ಯಾಕೆ ತಾವು ನುಡಿದಂತೆ ನಡೆಯಲಿಲ್ಲ? ಎಂದು ಡಿಸಿಎಂ ಡಿಕೆಶಿಅವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಮತ್ತೆ ಅದೇ ಮುಖ ನೋಡಿ ಮತ ಹಾಕಿದರೆ ಆ ಮತಕ್ಕೆ ಘನತೆ ಬರುತ್ತದಾ? ಸಿಎಂ ಸಿದ್ದರಾಮಯ್ಯ

ಮತ್ತೆ ಅದೇ ಮುಖ ನೋಡಿ ಮತ ಹಾಕಿದರೆ ಆ ಮತಕ್ಕೆ ಘನತೆ ಬರುತ್ತದಾ? ಸಿಎಂ ಸಿದ್ದರಾಮಯ್ಯ

ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ ಮೋದಿ ರೈತರ ಖರ್ಚು ಹೆಚ್ಚಾಗುವಂತೆ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ರಸಗೊಬ್ಬರ, ಬೇಳೆ ಕಾಳುಗಳ ಬೆಲೆ ಇಳಿಸಲಿಲ್ಲ.

ಮತ್ತೊಮ್ಮೆ ಮೋದಿ ಪ್ರಧಾನಿಯಾದರೆ ಪ್ರಜಾಪ್ರಭುತ್ವ ಹೇಳ ಹೆಸರಿಲ್ಲದಂತಾಗುತ್ತದೆ: ಸೋನಿಯಾ ಗಾಂಧಿ

ಮತ್ತೊಮ್ಮೆ ಮೋದಿ ಪ್ರಧಾನಿಯಾದರೆ ಪ್ರಜಾಪ್ರಭುತ್ವ ಹೇಳ ಹೆಸರಿಲ್ಲದಂತಾಗುತ್ತದೆ: ಸೋನಿಯಾ ಗಾಂಧಿ

ಸೋನಿಯಾ ಗಾಂಧಿ ಬಿಜೆಪಿ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ ಸೆ.ವಿಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರುವಂತೆ ಒತ್ತಾಯಿಸಲು ವಿವಿಧ ತಂತ್ರಗಳನ್ನು ಬಳಸುತ್ತಿದ್ದಾರೆ.

ಜೆಡಿಎಸ್‌-ಬಿಜೆಪಿ ಮೈತ್ರಿ: ಜಾತ್ಯತೀತ ತತ್ವವನ್ನು ಗಾಳಿಗೆ ತೂರಿದ ಎಚ್‌ಡಿಡಿ, ಎಚ್‌ಡಿಕೆ ಬದುಕಿದ್ದೂ ಸತ್ತಂತೆ ಎಂದ ಡಿಕೆಶಿ

ಈ ಹಿಂದೆ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ನಾಟಕ ಮಾಡಿ ದೇವೇಗೌಡರು ಮತ್ತು ಕುಮಾರಸ್ವಾಮಿ ಇದೀಗ ಕೇಸರಿ ಬಾವುಟ ಹಿಡಿದಿದ್ದಾರೆ. (DKS against HDK HDD)

Page 8 of 156 1 7 8 9 156