ರಾಜ್ಯದ ‘ಗದ್ದುಗೆ’ ಭವಿಷ್ಯ ನಿರ್ಧಾರಕ್ಕೆ ಕೌಂಟ್‌ಡೌನ್ ಶುರುವಾಗಿದೆ : ತಪ್ಪದೇ ಮತ ಚಲಾಯಿಸಿ ಉತ್ತಮರನ್ನು ಆಯ್ಕೆ ಮಾಡಿ
ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿದ್ದು 5 ಕೋಟಿ 31 ಲಕ್ಷದ 33 ಸಾವಿರದ 54 ಮತದಾರರು ಇಂದು ಮತದಾನ ನಡೆಸಲಿದ್ದಾರೆ.
ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿದ್ದು 5 ಕೋಟಿ 31 ಲಕ್ಷದ 33 ಸಾವಿರದ 54 ಮತದಾರರು ಇಂದು ಮತದಾನ ನಡೆಸಲಿದ್ದಾರೆ.
ಮೇ 10 ರಂದು ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಮತದಾನದ ಕಾರಣ ಬಸ್ ಸಂಚಾರದ ಮೇಲೆ ಪರಿಣಾಮ ಬೀರಲಿದೆ.