
ಶ್ರೀಲಂಕಾ ವಿರುದ್ದದ ಟೆಸ್ಟ್ ಸರಣಿಯಿಂದ ರಹಾನೆ, ಪೂಜಾರ ಔಟ್!
ಪೂಜಾರ, ರಹಾನೆ ಟೆಸ್ಟ್ ನಿಂದ ಹೊರಗೆ.
ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಮತ್ತು ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ಟೆಸ್ಟ್ ತಂಡದಿಂದ ಹೊರಗಿಡಲಾಗಿದೆ.