‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ಸಂಘಟನೆ ನಿಷೇಧಕ್ಕೆ ಚಿಂತನೆ! by Mohan Shetty April 15, 2022 0 ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ಸಂಘಟನೆಯನ್ನು ನಿಷೇಧ ಮಾಡಲು ಕೇಂದ್ರ ಗೃಹ ಇಲಾಖೆ ಗಂಭೀರ ಚಿಂತನೆ ನಡೆಸಿದೆ.