ರಜನಿಕಾಂತ್ ಪುತ್ರಿಗೆ ಕೊರೊನಾ ಪಾಸಿಟಿವ್!
ಕೊರೊನಾ ಮೂರನೇ ಅಲೆ ವ್ಯಾಪಕವಾಗಿ ಹಬ್ಬಿದ್ದು, ಇದೀಗ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ಅವರಿಗೂ ಕರೋನಾ ಪಾಸಿಟಿವ್ ದೃಢಪಟ್ಟಿದೆ.