
ಬಿಜೆಪಿ ಸೇರಲು ಮುಂದಾದ ಕಾಂಗ್ರೆಸ್ ಪೋಸ್ಟರ್ ಗರ್ಲ್
ಉತ್ತರ ಪ್ರದೇಶದ ಪೋಸ್ಟರ್ ಗರ್ಲ್ ಎಂದೇ ಪ್ರಖ್ಯಾತಿ ಪಡೆದಿದ್ದ ಪ್ರಿಯಾಂಕ ಬಿಜೆಪಿಗೆ ಸೇರಲಿದ್ದಾರೆ. ಇವರು ಲಖ್ನೋ ದಲ್ಲಿರುವಂತಹ ಬಿಜೆಪಿ ಪಕ್ಷದ ಕಚೇರಿಗೆ ತೆರಳಿ ಅಲ್ಲಿ ಪಕ್ಷದ ನಾಯಕರನ್ನು ಭೇಟಿ ಮಾಡಿ ಕಾಂಗ್ರೇಸ್ ಪಕ್ಷದ ಮೇಲೆ ಅಸಮಾಧಾನ ಉಂಟಾಗಿದ್ದರಿಂದ ಬಿಜೆಪಿ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ