ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಪೋಸ್ಟರ್ ವಾರ್ ಮುಂದುವರೆಸಿದ ಬಿಜೆಪಿ – ಜೆಡಿಎಸ್ ನಾಯಕರು.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ.