Tag: postponed

university

ವಿಶ್ವವಿದ್ಯಾನಿಲಯಗಳ ಪರೀಕ್ಷೆ ಮುಂದೂಡುವಂತೆ ಸರ್ಕಾರ ಸೂಚನೆ!

ಕೊರೊನಾ ಹಿನ್ನೆಲೆಯಲ್ಲಿ ಕಾಲೇಜುಗಳು ತಡವಾಗಿ ಪ್ರಾರಂಭವಾದ ಕಾರಣದಿಂದಾಗಿ ಮುಂಬರುವ ಪರೀಕ್ಷೆಗಳನ್ನು ಒಂದು ತಿಂಗಳ ಕಾಲ ಮುಂದೂಡಲು ಪರಿಗಣಿಸುವಂತೆ ಕರ್ನಾಟಕ ವಿಶ್ವವಿದ್ಯಾಲಯಗಳಿಗೆ ಸರ್ಕಾರ ಸೂಚಿಸಿದೆ.