Tag: Power TV

ಕನ್ನಡ ಸುದ್ದಿ ವಾಹಿನಿ ಪವರ್‌ ಟಿವಿ ಪ್ರಸಾರ ಸ್ಥಗಿತಕ್ಕೆ ಆದೇಶ ಹೊರಡಿಸಿದ ಕರ್ನಾಟಕ ಹೈಕೋರ್ಟ್‌

ಕನ್ನಡ ಸುದ್ದಿ ವಾಹಿನಿ ಪವರ್‌ ಟಿವಿ ಪ್ರಸಾರ ಸ್ಥಗಿತಕ್ಕೆ ಆದೇಶ ಹೊರಡಿಸಿದ ಕರ್ನಾಟಕ ಹೈಕೋರ್ಟ್‌

ಐಪಿಎಸ್‌ ಅಧಿಕಾರಿ ಬಿ ಆರ್‌ ರವಿಕಾಂತೇಗೌಡ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಕುಮಾರ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.