Tag: Pradeep Eshwar

ಕೈವಾರ ತಾತಯ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜಕೀಯ ವಾಗ್ವಾದ:MP ಪಿಸಿ ಮೋಹನ್​, MLA ಪ್ರದೀಪ್​ ಈಶ್ವರ್ ನಡುವೆ ವಾಕ್ಸಮರ

ಕೈವಾರ ತಾತಯ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜಕೀಯ ವಾಗ್ವಾದ:MP ಪಿಸಿ ಮೋಹನ್​, MLA ಪ್ರದೀಪ್​ ಈಶ್ವರ್ ನಡುವೆ ವಾಕ್ಸಮರ

Political tussle at religious event ರಾಜ್ಯದಲ್ಲಿ ಸಿದ್ದರಾಮಯ್ಯನ ಸರ್ಕಾರ ಇರೋದು, ನಿಮ್ಮಪ್ಪನ ಸರ್ಕಾರ ಅಲ್ಲ ಎಂದು ಏಕವಚನದಲ್ಲೇ ಮಾತನಾಡಿದ್ದಾರೆ.

ಡಾ ಕೆ.ಸುಧಾಕರ್‌ ಗೆದ್ದ ಬೆನ್ನಲ್ಲೆ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಡಾ ಕೆ.ಸುಧಾಕರ್‌ ಗೆದ್ದ ಬೆನ್ನಲ್ಲೆ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಬಿಜೆಪಿ ನಾಯಕ ಪ್ರತಾಪ್‌ ಸಿಂಹ ಕೂಡ ಶೀಘ್ರದಲ್ಲೇ ಪ್ರದೀಪ್‌ ಈಶ್ವರ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ. 

ಬಿಜೆಪಿ ಕಾರ್ಯಕರ್ತರಿಂದ ಡಾ.ಕೆ. ಸುಧಾಕರ್ ವಿರುದ್ಧ ‘ಗೋಬ್ಯಾಕ್’ ಪ್ರತಿಭಟನೆ!

ಬಿಜೆಪಿ ಕಾರ್ಯಕರ್ತರಿಂದ ಡಾ.ಕೆ. ಸುಧಾಕರ್ ವಿರುದ್ಧ ‘ಗೋಬ್ಯಾಕ್’ ಪ್ರತಿಭಟನೆ!

ಬಿಜೆಪಿ ಕಾರ್ಯಕರ್ತರು 'ಗೋಬ್ಯಾಕ್ ಸುಧಾಕರ್' ಎಂದು ಘೋಷಣೆ ಕೂಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಮುಖ್ಯರಸ್ತೆ ತಡೆದು ಟೈರ್ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರದೀಪ್ ಈಶ್ವರ್​ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು: ಕೊಚ್ಚೆಗೆ ನಾನು ಕಲ್ಲು ಹಾಕಲ್ಲ ಎಂದು ಟಾಂಗ್

ಪ್ರದೀಪ್ ಈಶ್ವರ್​ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು: ಕೊಚ್ಚೆಗೆ ನಾನು ಕಲ್ಲು ಹಾಕಲ್ಲ ಎಂದು ಟಾಂಗ್

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ತಿರುಗೇಟು ನೀಡಿದ್ದು, ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದು ಹೇಳುವ ಮೂಲಕ ಕೌಂಟರ್ ಕೊಟ್ಟಿದ್ದಾರೆ.