ಗ್ಯಾರಂಟಿ ಯೋಜನೆಗಳ ಮಾಹಿತಿಗೆ ‘ಪ್ರಗತಿ’ ಮೊಬೈಲ್ ಅಪ್ಲಿಕೇಶನ್ ಅನಾವರಣಗೊಳಿಸಿದ ಸಿದ್ದರಾಮಯ್ಯ!
ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿ ಅನುಷ್ಠಾನ ಮಾಡುತ್ತೇವೆಯೇ ವಿನಃ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಟಕ್ಕರ್ ನೀಡಿದ್ದಾರೆ.