ವಿದೇಶದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ 90 ರಷ್ಟು ವಿದ್ಯಾರ್ಥಿಗಳು ಭಾರತದಲ್ಲಿ ನಡೆಯುವ ಅರ್ಹತಾ ಪರೀಕ್ಷೆಯಲ್ಲಿ ಫೇಲ್ ಆಗುವವರೇ : ಪ್ರಹ್ಲಾದ್ ಜೋಷಿ!
ವಿದ್ಯಾರ್ಥಿಗಳು ಭಾರತದಲ್ಲಿ ನಡೆಯುವ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವಲ್ಲಿ ವಿಫಲರಾದವರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನೇರವಾಗಿ ಹೇಳಿದ್ದಾರೆ.