Tag: prajwal revanna

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ 19, ಕಾಂಗ್ರೆಸ್​ಗೆ 9 ಸ್ಥಾನ, ಜೆಡಿಎಸ್ 2 ಸ್ಥಾನ ಮುನ್ನಡೆಯಲ್ಲಿದೆ.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ 19, ಕಾಂಗ್ರೆಸ್​ಗೆ 9 ಸ್ಥಾನ, ಜೆಡಿಎಸ್ 2 ಸ್ಥಾನ ಮುನ್ನಡೆಯಲ್ಲಿದೆ.

ಲೋಕಸಭಾ ಚುನಾವಣೆಯ ಸದ್ಯದ ಮತ ಎಣಿಕೆಯ ವಿವರದ ಮಾಹಿತಿಯಂತೆ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ BJP 19, ಕಾಂಗ್ರೆಸ್​ 9, ಜೆಡಿಎಸ್ 2 ಸ್ಥಾನಗಳ ಮುನ್ನಡೆಯಲ್ಲಿದೆ.

ಚೆನ್ನಾಗಿರೋ ರೂಮ್ ಕೊಡ್ರಿ: SIT ಅಧಿಕಾರಿಗಳ ಜೊತೆ ಕಿರಿಕ್ ಮಾಡಿಕೊಂಡ ಪ್ರಜ್ವಲ್‌ ರೇವಣ್ಣ.

ಚೆನ್ನಾಗಿರೋ ರೂಮ್ ಕೊಡ್ರಿ: SIT ಅಧಿಕಾರಿಗಳ ಜೊತೆ ಕಿರಿಕ್ ಮಾಡಿಕೊಂಡ ಪ್ರಜ್ವಲ್‌ ರೇವಣ್ಣ.

SIT ಅಧಿಕಾರಿಗಳಿಂದ ಗುರುವಾರ ತಡರಾತ್ರಿ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸಂಸದ ಪ್ರಜ್ವಲ್ ರೇವಣ್ಣರನ್ನ ನ್ಯಾಯಾಲಯ ಆರು ದಿನಗಳ ಎಸ್‌ಐಟಿ ಕಸ್ಟಡಿಗೆ ನೀಡಿತ್ತು.

ಪ್ರಜ್ವಲ್ ರೇವಣ್ಣ ಸಲೂನ್‌ಗೆ ಹೋಗಿ ಸ್ಮಾರ್ಟ್ ಆಗಿ ಬರ್ತಿದ್ದಾರೆ: ಪ್ರಿಯಾಂಕ್‌ ಖರ್ಗೆ

ಪ್ರಜ್ವಲ್ ರೇವಣ್ಣ ಸಲೂನ್‌ಗೆ ಹೋಗಿ ಸ್ಮಾರ್ಟ್ ಆಗಿ ಬರ್ತಿದ್ದಾರೆ: ಪ್ರಿಯಾಂಕ್‌ ಖರ್ಗೆ

ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಇದೀಗ ಅಂತಿಮ ಹಂತದಲ್ಲಿದೆ.

ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣ: ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ, ಧೈರ್ಯವಾಗಿ ದೂರು ಕೊಡಿ-ಮಹಿಳಾ ಕಾಂಗ್ರೆಸ್

ಪ್ರಜ್ವಲ್ ವೀಡಿಯೋ ಬೆನ್ನತ್ತಿದ ಎಸ್ಐಟಿ: ಕೇಂದ್ರೀಯ ತನಿಖಾ ಸಂಸ್ಥೆಗಳಿಗೂ ಮಾಹಿತಿ ರವಾನೆ

ಎಸ್ಐಟಿ ವಿಚಾರಣೆ ಎದುರಿಸುತ್ತೇನೆ ಎಂದು ಹೇಳಿಕೆ ನೀಡಿದ ನಂತರ, ಇದೀಗ ಎಸ್ಐಟಿ ಪ್ರಜ್ವಲ್ ರೇವಣ್ಣ ವೀಡಿಯೋ ಬಂದಿದ್ದು ಯಾವ ದೇಶದಿಂದ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದೆ

ಪ್ರಜ್ವಲ್ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನ ಘೋಷಣೆ!

ಮೇ 31 ರಂದು ಬರುತ್ತೇನೆ: ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ!

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಲೈವ್ ಮೂಲಕ ಪ್ರತ್ಯಕ್ಷವಾಗಿ, ನಾನು ಮೇ 31ರಂದು ರಾಜ್ಯಕ್ಕೆ ಬರುತ್ತೇನೆ. ಎಸ್ಐಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.

ನಿಮ್ಮ ಪುತ್ರ ರಾಕೇಶರನ್ನು Tomorrow Land ಅಮಲಿನ ಪಾರ್ಟಿಗೆ ನೀವೇ ಕಳಿಸಿದ್ದೀರಿ, ಅವರ ಸಾವಿಗೆ ನೀವೇ ಕಾರಣ ಎಂದರೆ ನಿಮ್ಮ ಮನಸ್ಸಿಗೆ ಹೇಗಾಗಬೇಡ? – ಎಚ್ಡಿಕೆ ಪ್ರಶ್ನೆ

ನಿಮ್ಮ ಪುತ್ರ ರಾಕೇಶರನ್ನು Tomorrow Land ಅಮಲಿನ ಪಾರ್ಟಿಗೆ ನೀವೇ ಕಳಿಸಿದ್ದೀರಿ, ಅವರ ಸಾವಿಗೆ ನೀವೇ ಕಾರಣ ಎಂದರೆ ನಿಮ್ಮ ಮನಸ್ಸಿಗೆ ಹೇಗಾಗಬೇಡ? – ಎಚ್ಡಿಕೆ ಪ್ರಶ್ನೆ

ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ದಯಮಾಡಿ ಅರ್ಥ ಮಾಡಿಕೊಳ್ಳಿ ಎಂದು ಎಚ್ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಪೆನ್‌ಡ್ರೈವ್ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಸಾಹಿತಿಗಳು, ಬರಹಗಾರರಿಂದ 16 ಬೇಡಿಕೆಗಳ ಬಹಿರಂಗ ಪತ್ರ

ಅನಗತ್ಯ ಹೇಳಿಕೆ ನೀಡಿ ವಿಶೇಷ ತನಿಖಾ ತಂಡದ ದಾರಿ ತಪ್ಪಿಸಬೇಡಿ: ಸಿದ್ಧರಾಮಯ್ಯ

ಅಶ್ಲೀಲ ವಿಡಿಯೋಗಳಿರುವ ಪೆನ್​ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಗತ್ಯ ಹೇಳಿಕೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಸಚಿವರಿಗೆ ಸೂಚನೆ ನೀಡಿದ್ದಾರೆ.

ಪೆನ್ ಡ್ರೈವ್ ಪ್ರಕರಣದಲ್ಲಿ ಶಾಸಕ ಎ ಮಂಜು ಕೈವಾಡವಿದೆ ಎಂದ ನವೀನ್ ಗೌಡ!

ಪೆನ್ ಡ್ರೈವ್ ಪ್ರಕರಣದಲ್ಲಿ ಶಾಸಕ ಎ ಮಂಜು ಕೈವಾಡವಿದೆ ಎಂದ ನವೀನ್ ಗೌಡ!

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ದಿನಕ್ಕೊಂದು ಹೊಸ ಹೊಸ ಹೆಸರುಗಳು ಸೇರ್ಪಡೆಯಾಗುತ್ತಿದ್ದು, ಇದೀಗ ಪ್ರಕರಣದಲ್ಲಿ ಹೊಸದಾಗಿ ಶಾಸಕ ಎ ...

ಪ್ರಜ್ವಲ್ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನ ಘೋಷಣೆ!

ಪ್ರಜ್ವಲ್ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನ ಘೋಷಣೆ!

ಹಾಸನ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣವು ದೇಶಾದ್ಯಂತ ಸದ್ದು ಮಾಡುತ್ತಿದೆ. ಪ್ರಜ್ವಲ್ ಹುಡುಕಿಕೊಟ್ಟವರಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ.

Page 1 of 2 1 2