ಪ್ರಧಾನಿ ಹೆಸರು, ಫೋಟೋ ಬಳಸಿ ಮತ ಕೇಳಿದ್ರೆ ಬಿಜೆಪಿ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ : ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಬಿಜೆಪಿ ಮತ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಮೋದ್ ಮುತಾಲಿಕ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಬಿಜೆಪಿ ಮತ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಮೋದ್ ಮುತಾಲಿಕ್(Pramod Muthalik) ಅವರು ಲವ್ ಜಿಹಾದ್(Love Jihad) ವಿರುದ್ಧ ಘಟು ಧ್ವನಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ(Karkala) ವಿಧಾನಸಭಾ ಕ್ಷೇತ್ರದಿಂದಲೇ ನಾನು ಸ್ಪರ್ಧೆ ಮಾಡುತ್ತೇನೆ.
ಗೋವಾದಲ್ಲಿ ನೈಜಿರಿಯಾ, ಅಮೇರಿಕಾ ಸೇರಿದಂತೆ ಜಗತ್ತಿನ ಎಲ್ಲಾ ದೇಶಗಳ ಜನರಿದ್ದಾರೆ. ಆದರೆ ಪಕ್ಕದ ರಾಜ್ಯದ ಪ್ರಮೋದ್ ಮುತಾಲಿಕ್‍ಗೆ(Pramod Muthalik) ಪ್ರವೇಶವಿಲ್ಲ.
ಇಸ್ಲಾಂ ಪರಿವರ್ತನೆ ಆಗುವ ತನಕ ಮುಸ್ಲಿಮನ ಪರಿವರ್ತನೆ ಸಾಧ್ಯವಿಲ್ಲ ಎಂದು ಶ್ರೀರಾಮ ಸೇನೆಯ(Sri Ram sena) ಮುಖ್ಯಸ್ಥ ಪ್ರಮೋದ ಮುತಾಲಿಕ್(Pramod Muthalik) ಹೇಳಿದರು.