ರೇಣುಕಾಸ್ವಾಮಿ ಕೊಲೆ ಕೇಸ್: ಎಸ್ಪಿಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಬಂದೇ ಇಲ್ಲ –ಸಿಎಂ ಸ್ಪಷ್ಟನೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ.