ಚಾರ್ ಸೋ ಪಾರ್ ಸಾಧ್ಯವೇ ಇಲ್ಲ ಎಂದ ಚುನಾವಣಾ ಸ್ಪೆಷಲಿಸ್ಟ್ ಪ್ರಶಾಂತ್ ಕಿಶೋರ್
ಬಿಜೆಪಿಗೆ ಚುನಾವಣಾ ಸ್ಪೆಷಲಿಸ್ಟ್ ಆಗಿದ್ದ ಪ್ರಶಾಂತ್ ಕಿಶೋರ್ ನಾಲ್ಕನೇ ಹಂತದ ಮತದಾನ ಮುಗಿದ ನಂತರವೂ ಅಚ್ಚರಿಯಾಗುವಂತಹ ಚುನಾವಣಾ ಭವಿಷ್ಯವನ್ನು ನುಡಿದಿದ್ದಾರೆ.
ಬಿಜೆಪಿಗೆ ಚುನಾವಣಾ ಸ್ಪೆಷಲಿಸ್ಟ್ ಆಗಿದ್ದ ಪ್ರಶಾಂತ್ ಕಿಶೋರ್ ನಾಲ್ಕನೇ ಹಂತದ ಮತದಾನ ಮುಗಿದ ನಂತರವೂ ಅಚ್ಚರಿಯಾಗುವಂತಹ ಚುನಾವಣಾ ಭವಿಷ್ಯವನ್ನು ನುಡಿದಿದ್ದಾರೆ.
ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಚುನಾವಣಾ ತಂತ್ರಗಾರಿಕಾ ನಿಪುಣ ಪ್ರಶಾಂತ್ ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ.