Tag: pratap simha

ಲೋಕಸಮರ 2024: 2019 ರಲ್ಲಿ ಮೈಸೂರು ಕ್ಷೇತ್ರದಲ್ಲಿ ವಿಧಾನಸಭಾವಾರು ಬಂದ ಮತ ಎಷ್ಟು?

ಲೋಕಸಮರ 2024: 2019 ರಲ್ಲಿ ಮೈಸೂರು ಕ್ಷೇತ್ರದಲ್ಲಿ ವಿಧಾನಸಭಾವಾರು ಬಂದ ಮತ ಎಷ್ಟು?

ಕಾಂಗ್ರೆಸ್ನಿಂದ ಎಂ. ಲಕ್ಷ್ಮಣ ಕಣದಲ್ಲಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಜ ಯದುವೀರ್ ಒಡೆಯರ್ ಅವರು ಕಣದಲ್ಲಿದ್ದಾರೆ.

ಮೈಸೂರಿನಿಂದ ಅಯೋಧ್ಯೆಗೆ ತೆರಳಲು 15 ದಿನಕ್ಕೊಮ್ಮೆ ರೈಲು: ಪ್ರತಾಪ್‌ ಸಿಂಹ

ಮೈಸೂರಿನಿಂದ ಅಯೋಧ್ಯೆಗೆ ತೆರಳಲು 15 ದಿನಕ್ಕೊಮ್ಮೆ ರೈಲು: ಪ್ರತಾಪ್‌ ಸಿಂಹ

Mysore: ಮೈಸೂರಿನಿಂದ (Mysore to Ayodhya train) ಅಯೋಧ್ಯಯಲ್ಲಿರುವ ರಾಮ ಮಂದಿರಕ್ಕೆ ತೆರಳುವವರಿಗೆ 15 ದಿನಕ್ಕೊಂದು ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಪ್ರತಾಪ್‌ ಸಿಂಹ ...

ಪ್ರದೀಪ್ ಈಶ್ವರ್​ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು: ಕೊಚ್ಚೆಗೆ ನಾನು ಕಲ್ಲು ಹಾಕಲ್ಲ ಎಂದು ಟಾಂಗ್

ಪ್ರದೀಪ್ ಈಶ್ವರ್​ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು: ಕೊಚ್ಚೆಗೆ ನಾನು ಕಲ್ಲು ಹಾಕಲ್ಲ ಎಂದು ಟಾಂಗ್

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ತಿರುಗೇಟು ನೀಡಿದ್ದು, ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದು ಹೇಳುವ ಮೂಲಕ ಕೌಂಟರ್ ಕೊಟ್ಟಿದ್ದಾರೆ.

ಸಿದ್ದರಾಮಯ್ಯಗೆ ‘ಸೋಮಾರಿ ಸಿದ್ದ’ ಎಂದು ಏಕವಚನದಲ್ಲಿ ನಿಂದಿಸಿದ ಆರೋಪ: ಪ್ರತಾಪ್ ಸಿಂಹ ವಿರುದ್ಧ ಕೇಸ್ ದಾಖಲು

ಸಿದ್ದರಾಮಯ್ಯಗೆ ‘ಸೋಮಾರಿ ಸಿದ್ದ’ ಎಂದು ಏಕವಚನದಲ್ಲಿ ನಿಂದಿಸಿದ ಆರೋಪ: ಪ್ರತಾಪ್ ಸಿಂಹ ವಿರುದ್ಧ ಕೇಸ್ ದಾಖಲು

'ಸೋಮಾರಿ ಸಿದ್ದ' ಎಂದು ಏಕವಚನದಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವ ಆರೋಪದ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣ: ಈ ಲೋಪಕ್ಕೆ ನಿರುದ್ಯೋಗವೇ ಕಾರಣ ಎಂದು ರಾಹುಲ್‌ ಗಾಂಧಿ ವಾಗ್ದಾಳಿ

ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣ: ಈ ಲೋಪಕ್ಕೆ ನಿರುದ್ಯೋಗವೇ ಕಾರಣ ಎಂದು ರಾಹುಲ್‌ ಗಾಂಧಿ ವಾಗ್ದಾಳಿ

ನರೇಂದ್ರ ಮೋದಿಯವರ ನೀತಿಯಿಂದಾಗಿ ಉದ್ಭವಿಸಿದ ನಿರುದ್ಯೋಗವೇ ಕಾರಣ ಎಂದು ಆರೋಪಿಸಿದ್ದು, ಮೋದಿ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ಸಂಸತ್ನಲ್ಲಿ ಸ್ಮೋಕ್ ಬಾಂಬ್: ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು- ಸಿದ್ದರಾಮಯ್ಯ ಆಗ್ರಹ

ಸಂಸತ್ನಲ್ಲಿ ಸ್ಮೋಕ್ ಬಾಂಬ್: ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು- ಸಿದ್ದರಾಮಯ್ಯ ಆಗ್ರಹ

ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ.

ಲೋಕಸಭೆಗೆ ನುಗ್ಗಿದ ಇಬ್ಬರು ಕಿಡಿಗೇಡಿಗಳು: ಸಂಸದರತ್ತ ನುಗ್ಗಿ ಅಶ್ರುವಾಯು ಸಿಡಿಸಿದ ಅಪರಿಚಿತರು

ಲೋಕಸಭೆಗೆ ನುಗ್ಗಿದ ಇಬ್ಬರು ಕಿಡಿಗೇಡಿಗಳು: ಸಂಸದರತ್ತ ನುಗ್ಗಿ ಅಶ್ರುವಾಯು ಸಿಡಿಸಿದ ಅಪರಿಚಿತರು

ಪ್ರತಾಪ್ ಸಿಂಹ ಅವರ ಹೆಸರಿನಲ್ಲಿ ಪಾಸ್ ಪಡೆದು ಸದನದ ಒಳಗೆ ನುಗ್ಗಿದ ಇಬ್ಬರು ಕಿಡಿಗೇಡಿಗಳು ಸಂಸದರತ್ತ ಅಶ್ರುವಾಯು ಸಿಡಿಸಿದ್ದು, ಭಾರೀ ಭದ್ರತಾ ಲೋಪ ಸಂಭವಿಸಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ಮಹಿಷ ದಸರಾ ನಡೆಸಲು ಅವಕಾಶ ನೀಡಬೇಕು – ನಟ ಚೇತನ್ ಆಗ್ರಹ

ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ಮಹಿಷ ದಸರಾ ನಡೆಸಲು ಅವಕಾಶ ನೀಡಬೇಕು – ನಟ ಚೇತನ್ ಆಗ್ರಹ

ಮಹಿಷಾ ದಸರಾ ಮತ್ತು ಚಾಮುಂಡಿ ಚಲೋ ಎರಡಕ್ಕೂ ಮೈಸೂರು ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದಾರೆ. ಪೊಲೀಸರ ಇಂತಹ ತಟಸ್ಥತೆಯು ದೋಷಪೂರಿತವಾಗಿದೆ.

5 ಕೆಜಿ ಅಕ್ಕಿ ಕೊಡೋದು ಮೋದಿ, ಆದ್ರೆ ಜಾತ್ರೆ ಮಾಡೋದು ಸಿದ್ರಾಮಣ್ಣ – ಪ್ರತಾಪ್ ಸಿಂಹ ವ್ಯಂಗ್ಯ

5 ಕೆಜಿ ಅಕ್ಕಿ ಕೊಡೋದು ಮೋದಿ, ಆದ್ರೆ ಜಾತ್ರೆ ಮಾಡೋದು ಸಿದ್ರಾಮಣ್ಣ – ಪ್ರತಾಪ್ ಸಿಂಹ ವ್ಯಂಗ್ಯ

Mysore : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿಯನ್ನು ಈಗಾಗಲೇ ಕೊಡುತ್ತಿದೆ. ಆದರೆ ಅದಕ್ಕೆ ಇನ್ನೂ 5 ಕೆಜಿ ಅಕ್ಕಿ ಕೊಟ್ಟು ಎಲ್ಲವನ್ನು ...