ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಸಿದ್ದರಾಮಯ್ಯ ಅವರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.