ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ: ಪ್ರೀತಂಗೌಡ ಆಪ್ತರ ನಿವಾಸದಲ್ಲಿ ಎಸ್ಐಟಿಗೆ 10 ಪೆನ್ಡ್ರೈವ್ಗಳು, ಹಾರ್ಡ್ ಡಿಸ್ಕ್ ಪತ್ತೆ
ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಪೆನ್ಡ್ರೈವ್ಗಳು, ಹಾರ್ಡ್ ಡಿಸ್ಕ್ ಪತ್ತೆಯಾಗಿವೆ.