ದೇಗುಲದ ನೆಲವನ್ನು ಗುಡಿಸಿ, ಸ್ವಚ್ಛಗೊಳಿಸಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
ಶ್ರೀಮತಿ ದ್ರೌಪದಿ ಮುರ್ಮು ಅವರು ದೇವಸ್ಥಾನಕ್ಕೆ ಆಗಮಿಸಿ, ಪ್ರಾರ್ಥನೆ ಸಲ್ಲಿಸುವ ಮೊದಲು ನೆಲವನ್ನು ಗುಡಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.