ಶಾರದಾಂಬೆ ದರ್ಶನ ಪಡೆದ ರಾಷ್ಟ್ರಪತಿ ಕುಟುಂಬ ರಾಷ್ಟ್ರಪತಿ ರಾಮನಾಥ ಕೋವಿಂದ್ ಶುಕ್ರವಾರ ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಉಭಯ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.