ಪ್ರೌಢ, ಪ್ರಾಥಮಿಕ ಶಾಲೆಗಳಿಗೆ ಏಪ್ರಿಲ್ 10 ರಿಂದ ಬೇಸಿಗೆ ರಜೆ!
1 ರಿಂದ 7 ನೇ ತರಗತಿಗಳಿಗೆ ಮಾರ್ಚ್ 24 ರಿಂದ ಎಪ್ರಿಲ್ 4 ರವರೆಗೆ ಪರೀಕ್ಷೆಯನ್ನು ನಡೆಸಿ, ಎಪ್ರಿಲ್ 9 ರಂದು ಫಲಿತಾಂಶ ಪ್ರಕಟಿಸಲು ಸೂಚಿಸಲಾಗಿದೆ.