Tag: private bus

ಖಾಸಗಿ ಬಸ್ ಮಾಲೀಕರಿಂದ 2 ಕೋಟಿ 13 ಲಕ್ಷ ರೂ. ದಂಡ, 1470 ಬಸ್ ಮೇಲೆ ಕೇಸ್: ಆರ್​ಟಿಓ

ಖಾಸಗಿ ಬಸ್ ಮಾಲೀಕರಿಂದ 2 ಕೋಟಿ 13 ಲಕ್ಷ ರೂ. ದಂಡ, 1470 ಬಸ್ ಮೇಲೆ ಕೇಸ್: ಆರ್​ಟಿಓ

ಖಾಸಗಿ ಬಸ್ ಮಾಲೀಕರಿಗೆ ಆರ್​ಟಿಓ ಸರಿಯಾಗಿ ಬಿಸಿ ಮುಟ್ಟಿಸಿದ್ದು, ಖಾಸಗಿ ಬಸ್​ಗಳನ್ನು ತಪಾಸಣೆ ಮಾಡಿದ ರಾಜ್ಯ ‌ಸಾರಿಗೆ ಇಲಾಖೆಯ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ.