ಖಾಸಗಿ ಆಸ್ಪತ್ರೆಗಳಲ್ಲಿ ‘ಚಿಕಿತ್ಸಾ ದರಪಟ್ಟಿ’ ಪ್ರಕಟಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ತಮಗೆ ಇಷ್ಟ ಬಂದಂತೆ ಚಿಕಿತ್ಸಾ ದರವನ್ನು ವಿಧಿಸುತ್ತಿವೆ ಎಂಬುದಾಗಿ ಸಾರ್ವಜನಿಕರಿಂದ ಸರ್ಕಾರಕ್ಕೆ ದೂರುಗಳು ಸಲ್ಲಿಕೆಯಾಗಿದ್ದವು.

ಹೊಸದಾಗಿ ಪ್ರಾರಂಭಿಸುವ ಮುನ್ನ ಎಇಆರ್ಬಿ ಅನುಮತಿ ಪಡೆಯುವುದು ಕಡ್ಡಾಯ.