Tag: priyankaghandi

ವಾರಣಾಸಿಯಲ್ಲಿ ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ಸ್ಪರ್ಧೆ..! ಕಾಂಗ್ರೆಸ್ ಹೊಸ ಪ್ಲ್ಯಾನ್..!

ವಾರಣಾಸಿಯಲ್ಲಿ ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ಸ್ಪರ್ಧೆ..! ಕಾಂಗ್ರೆಸ್ ಹೊಸ ಪ್ಲ್ಯಾನ್..!

ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸೋಲಿಸುವ ರಣತಂತ್ರವನ್ನು ಕಾಂಗ್ರೆಸ್ ಹೆಣೆದಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಸಿದ್ದತೆ ನಡೆದಿದೆ ಎನ್ನಲಾಗಿದೆ.