Tag: prokabbadi

kabbadi

ಹರಿಯಾಣ, ಯುಪಿಗೆ ಭರ್ಜರಿ ಗೆಲುವು!

ಬೆಂಗಳೂರಿನ ವೈಟ್ ಫೀಲ್ಡ್ ಶೆರ್ಟಾನ್ ಗ್ರ್ಯಾಂಡ್ ಹೋಟೆಲ್ನಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್ನ 108ನೇ ಪಂದ್ಯದಲ್ಲಿ ಪುಣೇರಿ ಪಲ್ಟನ್ಸ್ ತಂಡವು ಹರಿಯಾಣ ಸ್ಟೀಲರ್ಸ್ ವಿರುದ್ಧ ಭರ್ಜರಿ ಗೆಲುವು ...

kabbadi

ಪ್ರೊ ಕಬ್ಬಡಿ ಲೀಗ್ ಹರಿಯಾಣ ತಂಡಕ್ಕೆ ರೋಚಕ ಗೆಲುವು!

ಹರಿಯಾಣ ಸ್ಟೀಲರ್ಸ್ 22 ಪಾಯಿಂಟ್ಸ್ ಕಲೆಹಾಕಿತು. ತಲೈವಾಸ್ 17 ಪಾಯಿಂಟ್ಸ್ ಗಳಿಸಿಕೊಂಡಿತು. ಕೊನೆಯ ಹಂತದಲ್ಲಿ ಹರಿಯಾಣ ಸ್ಟೀಲರ್ಸ್ 37-29 ಪಾಯಿಂಟ್ಸ್ಗಳಿಂದ ಪಂದ್ಯವನ್ನು ಗೆದ್ದು ಗೆಲುವಿನ ನಗೆ ಬೀರಿತು.

ಪ್ರೊ ಕಬಡ್ಡಿ : ಯೋಧಾಗೆ ಶಾಕ್ ಕೊಟ್ಟ ಪಲ್ಟನ್.!

ಪ್ರೊ ಕಬಡ್ಡಿ : ಯೋಧಾಗೆ ಶಾಕ್ ಕೊಟ್ಟ ಪಲ್ಟನ್.!

ಬೆಂಗಳೂರಿನ ವೈಟ್ಫೀಲ್ಡ್ನ ಶೆರ್ಟಾನ್ ಗ್ರ್ಯಾಂಡ್ ಹೋಟೆಲ್ನಲ್ಲಿ ನಡೆದ ಯುಪಿ ಯೋಧಾ ಮತ್ತು ಪುಣೇರಿ ಪಲ್ಟನ್ ನಡುವಿನ ಪಂದ್ಯದಲ್ಲಿ ಪುಣೇರಿ 44-38 ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ