ಆರೋಗ್ಯವೇ ಭಾಗ್ಯ: ಆರೋಗ್ಯವಾಗಿರಲು ದಿನನಿತ್ಯ ಪಾಲಿಸಬೇಕಾದ ಕ್ರಮಗಳು ಯಾವುವು?
ಇಂದಿನ ದಿನಗಳಲ್ಲಿ ಕಲುಷಿತ ವಾತಾವರಣ, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಕ್ರಮಗಳಿಂದ ಆರೋಗ್ಯದ ಮೇಲೆ ಒತ್ತಡ ಬೀಳುತ್ತಿದೆ.
ಇಂದಿನ ದಿನಗಳಲ್ಲಿ ಕಲುಷಿತ ವಾತಾವರಣ, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಕ್ರಮಗಳಿಂದ ಆರೋಗ್ಯದ ಮೇಲೆ ಒತ್ತಡ ಬೀಳುತ್ತಿದೆ.
ನಿಮ್ಮ ತ್ವಚೆ ದೀರ್ಘಕಾಲದವರೆಗೆ ಸುಂದರವಾಗಿ ಯೌವ್ವನದಿಂದ ಕೂಡಿರಬೇಕಾದರೆ ನೈಸರ್ಗಿಕ ವಸ್ತುಗಳನ್ನು ಬಳಸಬೇಕು ಮತ್ತು ಸುಂದರವಾಗಿ ಕಾಣಬೇಕೆಂಬ ಆಸೆ ಇರುತ್ತದೆ.
ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.