Tag: PS1

Chola

ರಾಜ ರಾಜ ಚೋಳನ ಕಾಲದಲ್ಲಿ ‘ಹಿಂದೂ’ ಎಂಬ ಪದವೇ ಇರಲಿಲ್ಲ ; ವಿವಾದ ಸೃಷ್ಟಿಸಿದ ಕಮಲ್ ಹಾಸನ್ ಹೇಳಿಕೆ!

ಚೋಳರ ಇತಿಹಾಸವನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಆದರೆ, ಚಿತ್ರ ಬಿಡುಗಡೆಯಾದ ಕೇವಲ ಒಂದು ದಿನದ ನಂತರ ವೇಟ್ರಿಮಾರನ್‌ ಅವರ ಹೇಳಿಕೆಯೊಂದು ವಿವಾದ ಸೃಷ್ಟಿಸಿದೆ.