Tag: PSD

ಆತ್ಮಹತ್ಯೆಗಳಿಗೆ ಬ್ರೇಕ್ ಹಾಕಲು ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ ವ್ಯವಸ್ಥೆ ಅಳವಡಿಕೆಗೆ ಮುಂದಾದ BMRCL

ಆತ್ಮಹತ್ಯೆಗಳಿಗೆ ಬ್ರೇಕ್ ಹಾಕಲು ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ ವ್ಯವಸ್ಥೆ ಅಳವಡಿಕೆಗೆ ಮುಂದಾದ BMRCL

ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಆತ್ಮಹತ್ಯೆ ಮತ್ತು ಯತ್ನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸ್ಕ್ರೀನ್ ಡೋರ್ ಅಳವಡಿಕೆಗೆ ಮಾಡಲು BMRCL ಮುಂದಾಗಿದೆ.