ಕ್ರೈಮ್ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲೂ ಅಕ್ರಮ! 2021 ರಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿತ್ತಾದರೂ 2022ರ ಜುಲೈ 2 ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಲಾಗಿದೆ.