ನಾಯಿ ಮಾಂಸ ಮಾರಾಟ ಆರೋಪ: ಅಬ್ದುಲ್ ರಜಾಕ್ಗೆ ಯಾವುದೇ ನೋಟಿಸ್ ಕೊಟ್ಟಿಲ್ಲ, ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್
ನಾಯಿ ಮಾಂಸ ಸಾಗಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ಗೆ ಯಾವುದೇ ನೋಟಿಸ್ ಕೊಟ್ಟಿಲ್ಲ ಎಂದು ಶ್ರೀನಿವಾಸ್ ಹೇಳಿದ್ದಾರೆ.